ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ; ಪಂಜಾಬ್ ತಂಡದಲ್ಲಿ ಇಂದು ಕೂಡ ಗೇಲ್ ಗಿಲ್ಲ ಚಾನ್ಸ್ ..!

Date:

ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ; ಪಂಜಾಬ್ ತಂಡದಲ್ಲಿ ಇಂದು ಕೂಡ ಗೇಲ್ ಗಿಲ್ಲ ಚಾನ್ಸ್ ..!

ಅಬುಧಾಬಿ : IPL 13 ನೇ ಆವೃತ್ತಿಯ ಇಂದಿನ ಮೊದಲ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿವೆ.‌
ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕಿಂಗ್ಸ್ ಇಲೆವೆನ್ ಪಂಜಾಬ್ : ಕೆ.ಎಲ್. ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ಮಂದೀಪ್ ಸಿಂಗ್, ನಿಕೋಲಸ್ ಪೂರನ್, ಪ್ರಭ್‌ಸಿಮ್ರನ್ ಸಿಂಗ್ (ವಿಕೆಟ್‌ಕೀಪರ್‌), ಗ್ಲೆನ್ ಮ್ಯಾಕ್ಸ್ ವೆಲ್, ಮುಜೀಬ್ ಉರ್ ರಹಮಾನ್, ಕ್ರಿಸ್ ಜಾರ್ಡನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್.
ಕೋಲ್ಕತಾ ನೈಟ್‌ ರೈಡರ್ಸ್‌ XI: ರಾಹುಲ್ ತ್ರಿಪಾಠಿ, ಶುಭಮನ್ ಗಿಲ್, ನಿತೀಶ್ ರಾಣಾ, ಸುನಿಲ್ ನರೈನ್, ಐಯಾನ್ ಮಾರ್ಗನ್, ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್ / ನಾಯಕ), ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರಕೋಟಿ, ಪ್ರಸಿಧ್ ಕೃಷ್ಣ, ವರುಣ್ ಚಕ್ರವರ್ತಿ.

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...