No menu items!
22.5 C
Munich
Monday, June 15, 2026

ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ..!

Must read

ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ..!

ದುಬೈ : IPL 13 ನೇ ಆವೃತ್ತಿ ಇಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ ಆಗುತ್ತಿವೆ. ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.‌

ರಾಜಸ್ಥಾನ ರಾಯಲ್ಸ್
ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿಕೆಟ್‌ಕೀಪರ್‌), ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ.

ಡೆಲ್ಲಿ ಕ್ಯಾಪಿಟಲ್ಸ್

ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ಮಾರ್ಕಸ್ ಸ್ಟೋನಿಸ್, ಅಲೆಕ್ಸ್ ಕೇರಿ (ವಿಕೆಟ್‌ಕೀಪರ್), ಆಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ತುಷಾರ್ ದೇಶಪಾಂಡೆ, ಕಗಿಸೊ ರಬಡಾ, ಎನ್ರಿಚ್ ನಾರ್ಟ್ಜ್.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article