ಟಿವಿ ಶೋವೊಂದರಲ್ಲಿ ವಿಜಯ್ ರಶ್ಮಿಕಾ ಏನ್ ಮಾಡಿದ್ರು ಗೊತ್ತಾ !?

Date:

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಇದೀಗ ಸ್ಯಾಂಡಲ್ವುಡ್ ಅಲ್ಲದೆ ಟಾಲಿವುಡ್ ನಲ್ಲಿ ಸಖತ್ ಸೌಂಡ್ ಮಾಡ್ತಿದ್ದಾರೆ . ಹಾಗೂ ಇತ್ತೀಚೆಗೆ ವಿಜಯ ದೇವರಕೊಂಡ ಅವರ ಜೊತೆ ಡಿಯರ್ ಕಾಮ್ರೇಡ್ ಚಿತ್ರದಲ್ಲಿ ನಟಿಸಿದ್ದರು . ಆ ಚಿತ್ರದ ಸಕ್ಸಸ್ ನ ನಂತರ ಇಬ್ಬರೂ ಒಂದು ಟಿವಿ ಶೋನಲ್ಲಿ ಕಾಣಿಸಿಕೊಂಡಿದ್ದರು .

ಅದರಲ್ಲಿ ನಿರೂಪಕಿ ಜತೆ ಸಂಭಾಷಣೆ ನಡೆಸುತ್ತಿರುವಾಗ ರಶ್ಮಿಕಾ ಅವರು ವಿಜಯ ದೇವರಕೊಂಡ ರನ್ನು ತನ್ನ ಅಜ್ಜ ಎಂದು ಹೇಳಿದಾಗ ವಿಜಯ್ ದೇವರಕೊಂಡ ಅವರು ತಮ್ಮ ಕಾಲನ್ನು ರಶ್ಮಿಕಾ ಅವರ ಕಾಲ ಮೇಲೆ ಇಟ್ಟು ಒತ್ತುವಂತೆ ಹೇಳುತ್ತಾರೆ . ಇದರಿಂದ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಬೇಸರ ಆಗಿದೆ ಎಂದು ಹೇಳಲಾಗುತ್ತಿದೆ . ಟಿವಿ ಶೋವೊಂದರಲ್ಲಿ ಈ ರೀತಿಯ ಅಸಭ್ಯ ವರ್ತನೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ .

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...