ಟಿ ಟ್ವೆಂಟಿಯಲ್ಲಿ ಅತಿಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ

Date:

ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಟಾಪ್ 4 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ ನೋಡಿ.

1. ವಿರಾಟ್ ಕೊಹ್ಲಿ

ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಸರಣಿಶ್ರೇಷ್ಠ ಪ್ರಶಸ್ತಿ ಹೊಂದಿರುವ ಪಟ್ಟಿಯಲ್ಲಿ ವಿರಾಟ್ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೂ 7 ಬಾರಿ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 

2. ಬಾಬರ್ ಅಜಂ

ಸದ್ಯ ಸಾಕಷ್ಟು ಸುದ್ದಿಯಲ್ಲಿರುವ ಪಾಕಿಸ್ತಾನದ ಆಟಗಾರ ಬಾಬರ್ ಅಜಂ 5 ಬಾರಿ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಳ್ಳುವುದರ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

 

3. ಮೊಹಮ್ಮದ್ ಹಫೀಜ್

ಮತ್ತೊಬ್ಬ ಪಾಕಿಸ್ತಾನಿ ಕ್ರಿಕೆಟಿಗ ಅತಿ ಹೆಚ್ಚು ಬಾರಿ ಟಿ ಟ್ವೆಂಟಿ ಸರಣಿಶ್ರೇಷ್ಠ ಪಡೆದುಕೊಂಡ ಟಾಪ್ 5 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಹಫೀಜ್ ಒಟ್ಟು 4 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದು, ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

 

4. ಶಕೀಬ್ ಅಲ್ ಹಸನ್

ಬಾಂಗ್ಲಾದೇಶದ ಆಟಗಾರ ಶಕೀಬ್ ಅಲ್ ಹಸನ್ ಒಟ್ಟು 3 ಬಾರಿ ಟಿ ಟ್ವೆಂಟಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡು ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...