ಟ್ರಂಪ್ ಬೆದರಿಕೆಗೆ ಹೆದರಿ ನೀವು ಕದನ ವಿರಾಮ ನಿರ್ಣಯ ಕೈಗೊಂಡಿದ್ದೀರಾ?: ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Date:

ಟ್ರಂಪ್ ಬೆದರಿಕೆಗೆ ಹೆದರಿ ನೀವು ಕದನ ವಿರಾಮ ನಿರ್ಣಯ ಕೈಗೊಂಡಿದ್ದೀರಾ?: ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಕಲುಬುರಗಿ: ವಿದೇಶಿ ವ್ಯಾಪಾರ ನಿಲ್ಲಿಸುವ ಟ್ರಂಪ್ ಬೆದರಿಕೆಗೆ ಹೆದರಿ ನೀವು ಈ ನಿರ್ಣಯ ಕೈಗೊಂಡಿದ್ದೀರಾ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಶದ ಜನರ ಮುಂದೆ ಈ ಸತ್ಯ ಮೋದಿ ಹೇಳಬೇಕು. ಅವರು ಕೇವಲ ಸೋಷಿಯಲ್ ಮೀಡಿಯಾ ಬಳಸಿಕೊಂಡು ಯುದ್ಧ ಮಾಡುತ್ತಿದ್ದಾರೆ. ಆದರೂ ಈ ಕಾರ್ಯಾಚರಣೆಯಲ್ಲಿ ಮೋದಿಯವರಿಗೆ ಕಾಂಗ್ರೆಸ್ ತನ್ನ ಸಂಪೂರ್ಣ ಬೆಂಬಲ ನೀಡಿದೆ. ಇಷ್ಟಾದರೂ ಪ್ರಧಾನಿ ಮೋದಿ ಸರ್ವ ಪಕ್ಷಗಳೊಂದಿಗೆ ಚರ್ಚಿಸುತ್ತಿಲ್ಲ. ಸಂಸತ್ ಅಧಿವೇಶನ ಕೂಡ ಕರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವಿದೇಶಿ ವ್ಯಾಪಾರ ನಿಲ್ಲಿಸುವ ಟ್ರಂಪ್ ಬೆದರಿಕೆಗೆ ಹೆದರಿ ನೀವು ಈ ನಿರ್ಣಯ ಕೈಗೊಂಡಿದ್ದೀರಾ? ಅತ್ತ ಪಾಕಿಸ್ತಾನ ಪ್ರಧಾನಿ ತಮ್ಮ ಸಂಸತ್ತಿನಲ್ಲಿ ಯುದ್ಧ ಗೆದ್ದಿದ್ದು ನಾವೇ ಎಂದು ಹೇಳಿಕೊಳ್ಳುತ್ತಿರುವುದರ ಹಿಂದಿನ ರಹಸ್ಯವೇನು ಎಂದು ಪ್ರಶ್ನಿಸಿದರು.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...