ಡಾರ್ಲಿಂಗ್ ಕೃಷ್ಣ ಜೋಡಿಯಾಗಿ ಡಿಂಪಲ್ ಕ್ವೀನ್, ಇಲ್ಲಿದೆ ಸಂಪೂರ್ಣ ಮಾಹಿತಿ.

Date:

ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಮತ್ತೊಂದಿ ಸಿನಿಮಾಗೆ ಸಹಿ ಹಾಕಿದ್ದಾರೆ.

ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಾಗೆ ರಚಿತಾ ರಾಮ್ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ.
ಲವ್ ಮಾಕ್ ಟೇಲ್ ಬಳಿಕ ಕೃಷ್ಣಾ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಬೇಡಿಕೆ ಜಾಸ್ತಿಯಾಗಿದ್ದು, ಅವರೂ ಕೂಡ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೆ.
ದೀಪಕ್ ಗಂಗಾಧರ್ ನಿರ್ದೇಶಿಸುತ್ತಿರುವ ಹೊಸ ಸಿನಿಮಾವೊಂದರಲ್ಲಿ ‘ಲವ್ ಮಾಕ್ಟೈಲ್’ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಜೊತೆ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ಡಾರ್ಲಿಂಗ್ ಕೃಷ್ಣಾ ಅವರು ಲವ್ ಮಾಕ್ಟೇಲ್ 2, ಶ್ರೀಕೃಷ್ಣ@ಜಿಮೇಲ್.ಕಾಮ್ ಸಿನಿಮಾ ಹಾಗೂ ಫೆಬ್ರವರಿ 14ರಂದು ನಡೆಯಲಿರುವ ತಮ್ಮ ಮದುವೆಯ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...