ಡಿಕೆಶಿ ಅವರಿಗೆ ಮಾನಸಿಕ ಹಿಂಸೆ ನೀಡುವುದನ್ನು ಸಹಿಸುವುದಿಲ್ಲ ! ಎಚ್ಚರಿಕೆ !?

Date:

ಡಿಕೆಶಿ ಬೆಂಬಲಿಗರು ಹಾಗೂ ಅವರ ಅಭಿಮಾನಿಗಳು ಸೇರಿ    ವಿವಿಧ ಸಂಘಟನೆಗಳು ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ನೈತಿಕವಾಗಿ, ಮಾನಸಿಕವಾಗಿ ಬೆಂಬಲ ನೀಡುವ ಸಲುವಾಗಿ ಈ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.

ಕೇಂದ್ರ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ರಾಜಕೀಯ ದ್ವೇಷ ಸಾಧಿಸುತ್ತಿದೆ. ನಮಗೆ ಕಾನೂನಿನ ಮೇಲೆ ಗೌರವವಿದೆ. ನಿಯಮಾನುಸಾರ ತೆಗೆದುಕೊಳ್ಳುವ ಯಾವುದೇ ಕ್ರಮಗಳಿಗೆ ನಮ್ಮ ವಿರೋಧವಿಲ್ಲ.ಆದರೆ ದ್ವೇಷದ ರಾಜಕಾರಣಕ್ಕೆ ನಮ್ಮ ಸಹಮತವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಎಚ್ಚರಿಕೆ ನೀಡಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...