ಡಿಕೆಶಿ ನಂತರ ಇದೀಗ ಕೆ.ಜೆ. ಜಾರ್ಜ್ ! ತನಿಖೆ ಶುರು ಮಾಡಿದ ಇಡಿ ?

Date:

ಇಡಿ ಅಧಿಕಾರಿಗಳು ಡಿಕೆಶಿ ಅವರ ಆಸ್ತಿ ವಿಚಾರಣೆ ಮಾಡಿ ತಿಹಾರ್ ಜೈಲಿಗೆ ಕೂಡ ಕಳಿಸಿದ್ದರು ಇದೀಗ ಮತ್ತೊಬ್ಬ ಕಾಂಗ್ರೆಸ್ನವರಾದ ಜಾರ್ಜ್ಅವರ ಮೇಲೆ ಇಡಿ ಕಣ್ಣು ಬಿದ್ದಿದೆ ಸಿದ್ದರಾಮಯ್ಯ ಅವರ ಆಪ್ತರಲ್ಲಿ ಒಬ್ಬರಾದ ಕೆ.ಜೆ. ಜಾರ್ಜ್ ಅವರಿಗೆ ಸದ್ಯ ಇಡಿ ದಾಳಿ ನಡೆಸಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾರೆಡ್ಡಿ, ಕೆ.ಜೆ. ಜಾರ್ಜ್ ವಿರುದ್ಧ ಆರೋಪ ಮಾಡಿದ್ದರು.

ಕೆ.ಜೆ. ಜಾರ್ಜ್ ನ್ಯೂಯಾರ್ಕ್‌ನಲ್ಲಿ ಕುಟುಂಬಸ್ಥರ ಹೆಸರಿನಲ್ಲಿ ಅಕ್ರಮ ಆಸ್ತಿ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಫೆಮಾ ಆಕ್ಟ್ ನಲ್ಲಿ ಈ ದೂರಿನನಯ್ವಯ ಕೇಸ್ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯ ಇದೀಗ ತನಿಖೆ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು ಬೆಂಗಳೂರು:...

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್...

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ ಚಾಮರಾಜನಗರ: ರಾತ್ರಿ...

ಖಾಸಗಿ ಬಸ್ ಎಂಜಿನ್‌́ನಲ್ಲಿ ಹೊಗೆ: ತಪ್ಪಿದ ಭಾರೀ ಅನಾಹುತ

ಖಾಸಗಿ ಬಸ್ ಎಂಜಿನ್‌́ನಲ್ಲಿ ಹೊಗೆ: ತಪ್ಪಿದ ಭಾರೀ ಅನಾಹುತ ಬಾಗಲಕೋಟೆ: ಬೆಂಗಳೂರಿನಿಂದ ರಾಜಸ್ಥಾನದ...