ಡಿಕೆ ಶಿವಕುಮಾರ್ ಅವರು ಇದೀಗ ಉಪಚುನಾವಣೆಯ ಪ್ರಚಾರಕ್ಕೆ ಇಳಿದ್ದಾರೆ ಪ್ರಾರದ ಸಂದರ್ಭದಲ್ಲಿ ಸತೀಶ್ ರೆಡ್ಡಿ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎ.ಕೃಷ್ಣಪ್ಪ ಸಾವಿಗೆ ಭೈರತಿ ಬಸವರಾಜು ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಈ ರೀತಿಯ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸುವಂತೆ ಆಗ್ರಹಿಸಿದರು.
ಅದೇ ರೀತಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.