No menu items!
10.4 C
Munich
Thursday, May 7, 2026

ಡಿಕೆಶಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು !? ಕಾರಣ ಗೊತ್ತಾ ?

Must read

ಡಿಕೆ ಶಿವಕುಮಾರ್ ಅವರು‌ ಇದೀಗ ಉಪಚುನಾವಣೆಯ ಪ್ರಚಾರಕ್ಕೆ‌ ಇಳಿದ್ದಾರೆ ಪ್ರಾರದ ಸಂದರ್ಭದಲ್ಲಿ   ಸತೀಶ್ ರೆಡ್ಡಿ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎ.ಕೃಷ್ಣಪ್ಪ ಸಾವಿಗೆ ಭೈರತಿ ಬಸವರಾಜು ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಈ ರೀತಿಯ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸುವಂತೆ ಆಗ್ರಹಿಸಿದರು.

ಅದೇ ರೀತಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article