No menu items!
10.3 C
Munich
Saturday, September 12, 2026

ಡಿಸಿಎಂ ಡಿಕೆಶಿಗೆ ಬಗೆಹರಿಯದ ಸಂಕಷ್ಟ..! ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

Must read

ಬೆಂಗಳೂರು: ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಕೇಸ್‌ ಹಿನ್ನೆಲೆ ಮತ್ತೊಮ್ಮೆ ಡಿಸಿಎಂ ಸಂಕಷ್ಟ ಶುರುವಾಗಿದೆ. ಹೌದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ‌ ಮೀರಿದ ಆಸ್ತಿ ಗಳಿಕೆ ಕೇಸ್ʼಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
ಲೋಕಾಯುಕ್ತಕ್ಕೆ ತನಿಖೆ ನಡೆಸಲು ಮಾಡಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು ಕ್ಯಾಬಿನೆಟ್ ಆದೇಶದ ಮೇರಗೆ ಡಿಕೆಶಿ ಪ್ರಕರಣ ಲೋಕಾಯುಕ್ತಕ್ಕೆ‌ ನೀಡಿದ್ದ ರಾಜ್ಯ ಸರ್ಕಾರ ಡಿ.22 ರಂದು ಲೋಕಾಯುಕ್ತ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಮಾಡಿತ್ತು
ಆದೇಶ ಪ್ರತಿ ಪಡೆದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಸಿಬಿಐ ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ಬರುವ ಸಾಧ್ಯತೆ ಹಾಗೆ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬರುವ ಸಾಧ್ಯತೆ ಇದೆ.

- Advertisement -spot_img

More articles

- Advertisement -spot_img

Latest article