ಡಿಸಿಎಂ ಡಿಕೆ ಭೇಟಿಯಾದ ಮಾಜಿ ಸಚಿವ ಬಿ.ಶ್ರೀರಾಮುಲು..! ಯಾಕೆ ಗೊತ್ತಾ..?

Date:

ಬೆಂಗಳೂರು: ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ, ಜಾರಿಗೆ ಬಂದ ಕಾರ್ಯಕ್ರಮಗಳನ್ನ ಎಲ್ಲಾ ಸರ್ಕಾರಗಳು ಉಳಿಸಿಕೊಂಡು ಬರುತ್ತಿವೆ. ಬಿಜೆಪಿ ಸರ್ಕಾರ ಕೂಡಾ ಹಿಂದಿನ ಸರ್ಕಾರಗಳು ಮಾಡಿದ ಯೋಜನೆ ಮುಂದುವರೆಸಿದೆ. ಈ ಗ್ಯಾರಂಟಿ ಯೋಜನೆಗಳು ಕೂಡಾ ಹಾಗೆ ಯಥಾಸ್ಥಿತಿಯಲ್ಲಿ ಮುಂದುವರಿದುಕೊಂಡು ಹೋಗುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಮಾಜಿ ಸಚಿವರಾದ ಶ್ರೀರಾಮುಲು ಅವರು ಸೋಮವಾರ ಬೆಂಗಳೂರಿನಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಮಗಳ ಮದುವೆಯ ಆಮಂತ್ರಣ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆ ಮೈದಾನದಲ್ಲಿ ನನ್ನ ಮಗಳ ಮದುವೆ ಕಾರ್ಯಕ್ರಮ ಇದೆ. ಹೀಗಾಗಿ ಸಿಎಂ ಮತ್ತು ಡಿಸಿಎಂಗೆ ಆಹ್ವಾನ ನೀಡಲು ಬಂದಿದ್ದೆ. ಇದು ನನ್ನ ಖಾಸಗಿ ಕಾರ್ಯಕ್ರಮ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸಪಷ್ಟಪಡಿಸಿದರು.

Share post:

Subscribe

spot_imgspot_img

Popular

More like this
Related

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಯಾವುದೇ ಸಂಘಸಂಸ್ಥೆಗಳ...

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ...

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ!

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ! ಚಿನ್ನದ ಬೆಲೆಯಲ್ಲಿ...

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...