ಡಿಸೆಂಬರ್ 30 ಕ್ಕೆ ಬೆಂಗಳೂರು ಬಂದ್..??

Date:

ಡಿಸೆಂಬರ್ 30 ಕ್ಕೆ ಬೆಂಗಳೂರು ಬಂದ್..??

ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿರುವ ಬೆನ್ನಲ್ಲೇ, ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಬಗ್ಗೆ ಸರ್ಕಾರ ಇದೇ ಡಿಸೆಂಬರ್ 24ರ ಒಳಗೆ ಸೂಕ್ತ ತೀರ್ಮಾನವನ್ನ ಕೈಗೊಳ್ಳಯವಂತೆ ವಿಷ್ಣು ಅಭಿಮಾನಿಗಳು ಡೆಡ್ ಲೈನ್ ನೀಡಿದ್ದಾರೆ..

ಸ್ಮಾರಕ ನಿರ್ಮಾಣ ಸಂಬಂಧ ಇಂದು ಅಭಿಮಾನಿಗಳ ಸಮ್ಮುಖದಲ್ಲಿ ಭಾರತಿ ವಿಷ್ಣುವರ್ಧನ್ ಅವರ ಮನೆಯಲ್ಲಿ ಮನೆಯಲ್ಲಿ ಸಭೆ ಕೂಡ ನಡೆದಿದೆ..ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಪುಣ್ಯಭೂಮಿಯನ್ನು ಹಾಗೆಯೇ ಬಿಟ್ಟು ಅಲ್ಲಿಯೇ ಸ್ಮಾರಕ ನಿರ್ಮಾಣಕ್ಕೂ ಜಾಗ ಕೊಡಬೇಕು. ಇಲ್ಲವಾದರೆ ಮೈಸೂರಿನಲ್ಲಾದರೂ ಸ್ಮಾರಕಕ್ಕೆ ಜಾಗ ಕೊಡಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.ಈ ಬಗ್ಗೆ ಯಾವುದೇ ಸೂಕ್ತ ತೀರ್ಮಾನ ಕೈಗೊಳ್ಳಿದ್ದ ಪಕ್ಷದಲ್ಲಿ ಡಿಸೆಂಬರ್ 30ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡುವುದಾಗಿಯು ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ..

Share post:

Subscribe

spot_imgspot_img

Popular

More like this
Related

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...

ಬೆಂಗಳೂರಿನಲ್ಲಿ ನಿಲ್ಲದ ರೋಡ್​​​ರೇಜ್​: ಬಿಎಂಟಿಸಿ ಚಾಲಕ-ಕಂಡಕ್ಟರ್‌ ಮೇಲೆ ಕ್ಯಾಬ್ ಚಾಲಕನ ಹಲ್ಲೆ‌

ಬೆಂಗಳೂರಿನಲ್ಲಿ ನಿಲ್ಲದ ರೋಡ್​​​ರೇಜ್​: ಬಿಎಂಟಿಸಿ ಚಾಲಕ-ಕಂಡಕ್ಟರ್‌ ಮೇಲೆ ಕ್ಯಾಬ್ ಚಾಲಕನ ಹಲ್ಲೆ‌ ಬೆಂಗಳೂರು:...

ನಿಮಗೆ ಗೊತ್ತೆ..? ರಾತ್ರಿ ಹೊತ್ತು ಊಟ ಮಾಡಲು ಈ ಸಮಯ ಬೆಸ್ಟ್‌ ಅಂತೆ!

ನಿಮಗೆ ಗೊತ್ತೆ..? ರಾತ್ರಿ ಹೊತ್ತು ಊಟ ಮಾಡಲು ಈ ಸಮಯ ಬೆಸ್ಟ್‌...

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ್‌

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ್‌ ಬೆಳಗಾವಿ:...