No menu items!
8 C
Munich
Wednesday, April 15, 2026

ಡಿಸೆಂಬರ್ 31 ಕರ್ನಾಟಕ ಬಂದ್ ಮುಂದೂಡಿಕೆ!

Must read

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್(Vatal nagaraj) ಕರೆ ಕೊಟ್ಟಿದ್ದ ಕರ್ನಾಟಕ ಬಂದ್(Karnataka Bandh) ವಾಪಸ್ ಪಡೆದಿದ್ದಾರೆ.ಬದಲಿಗೆ ಮತ್ತೊಂದು ದಿನಾಂಕವನ್ನು ಫಿಕ್ಸ್ ಮಾಡಿದ್ದಾರೆ.

ರಾಜ್ಯದಲ್ಲಿ ಎಂಇಎಸ್ (MES) ಬ್ಯಾನ್ ಮಾಡುವಂತೆ ಒತ್ತಾಯಿಸಿ ನಾಳೆ ಅಂದ್ರೆ ಡಿಸೆಂಬರ್ 31ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು.

ಆದ್ರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಮನವಿ ಮೇರೆಗೆ ವಾಟಾಳ್ ನಾಗರಾಜ್ ಬಂದ್ ವಾಪಸ್ ಪಡೆದುಕೊಂಡಿದ್ದು, ಜನವರಿ 22ರಂದು ಕರ್ನಾಟಕ ಬಂದ್ ಮಾಡುತ್ತೇವೆ ಎಂದು ವಾಟಾಳ್ ಸಿಎಂ ಭೇಟಿ ಬಳಿಕೆ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article