ಡಿ.ಕೆ.ಶಿಗೆ ಸಿಎಂ ಸ್ಥಾನ ಬಿಟ್ಟುಕೊಡಲು ಸ್ವಾಮೀಜಿಯಿಂದ ಸಿದ್ದರಾಮಯ್ಯಗೆ ಮನವಿ

Date:

ಬೆಂಗಳೂರು: ಸಿದ್ದರಾಮಯ್ಯನವರ ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು.
ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ ಹುಬ್ಬಳ್ಳಿ: ಮಧ್ಯಪ್ರಾಚ್ಯದಲ್ಲಿ...

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು! ದೊಡ್ಡಬಳ್ಳಾಪುರ:...

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ!

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ! ಪ್ರತಿಯೊಬ್ಬರೂ ಬಾಯಿ ಶುಚಿತ್ವದ...

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು: ಸೈಬರ್ ಅಪರಾಧಗಳನ್ನು...