ಡೆಂಗ್ಯೂ ಟೆಸ್ಟಿಂಗ್ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ !

Date:

ಬೆಂಗಳೂರು: ರಾಜ್ಯದಲ್ಲಿ ಡೆಂಘಿ ರುದ್ರ ನರ್ತನ ಹೆಚ್ಚಾಗಿದೆ‌. ದಿನದಿಂದ ದಿನಕ್ಕೆ ಏರಿಕೆ ಕಾಣ್ತಿರೋ ಡೆಂಘಿ ಕೇಸ್ ಗಳು ಆರೋಗ್ಯ ಇಲಾಖೆ ನಿದ್ದೆಕೆಡಿಸಿದೆ. ಇದರ ಬೆನ್ನಲ್ಲೇ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ‘ಡೆಂಗ್ಯೂ’ ಪರೀಕ್ಷೆಗೆ ಏಕರೂಪ ದರ ನಿಗದಿಪಡಿಸಲಾಗಿದೆ. ಒಂದು ವೇಳೆ ಡೆಂಗ್ಯೂ ಟೆಸ್ಟಿಂಗ್ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗು ತ್ತಿರುವುದರಿಂದ ಆತಂಕ ಮೂಡಿದೆ.
ಆದ್ದರಿಂದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ‘ಡೆಂಗ್ಯೂ’ ಪರೀಕ್ಷೆಗೆ ಏಕರೂಪ ದರ ನಿಗದಿಪಡಿಸಲಾಗಿದೆ. ಒಂದು ವೇಳೆ ಡೆಂಗ್ಯೂ ಟೆಸ್ಟಿಂಗ್ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಮನೆ ಸುತ್ತಮುತ್ತಾ ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಯಂತ್ರಿಸಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಜನರು ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...