ಡೆತ್ ನೋಟ್ ನಲ್ಲಿ ಸಿದ್ದರಾಮಯ್ಯ ಹಾಗೂ ಯಶ್ ಬಗ್ಗೆ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ.

Date:

ಇಲ್ಲೊಬ್ಬ ಸಿದ್ದರಾಮಯ್ಯ ಹಾಗು ಯಶ್ ಗೆ ಅಪ್ಪಟ ಅಭಿಮಾನಿ ಎಂದೇ ಹೇಳ್ಬೋದು ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಾನು ಸತ್ತ ನಂತರ ನನ್ನ ದೇಹ ನೋಡಲುಯಶ್ ಹಾಗೂ ಸಿದ್ದರಾಮಯ್ಯ ಅವರು ಬರಬೇಕು ಅವರಿಬ್ಬರ ಅಭಿಮಾನಿ ನಾನು ಎಂದು ಬರೆದಿತ್ತಿದರು,

ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ ಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ ಕೋಡಿದೊಡ್ಡಿ ಗ್ರಾಮದ ಕೃಷ್ಣ ಮೃತ ಯುವಕ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ ವಾಸಿ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಕೃಷ್ಣ. ನನ್ನ ಸಾವಿಗೆ ನಟ ಯಶ್, ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಬೇಕು.
ಯಾಕೆಂದರೆ ನಾನು ಇವರಿಬ್ಬರ ಅಪ್ಪಟ ಅಭಿಮಾನಿ ಎಂದು ಪತ್ರ ಬರೆದಿದ್ದ ಕೃಷ್ಣ ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...