ತಕ್ಷಣವೇ ಸಂಪುಟ ವಿಸ್ತರಣೆ ಮಾಡಲು ಸಾಧ್ಯವಿಲ್ಲ ಎಂದ್ರು ಸಿ‌ಎಂ ! ಯಾಕೆ ಗೊತ್ತಾ?

Date:

ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ  ಚರ್ಚಿಸಲು  ನಾಳೆ ಸಂಜೆ ದೆಹಲಿಗೆ ತೆರಳಲಿದ್ದೇನೆ. ನಮ್ಮ ನಾಯಕರು ಸೂಚನೆ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು. ಅಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಅನುದಾನ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಹೀಗೆ ಸೂಚನೆ ನೀಡಿಲ್ಲ. ಯೋಜನೆ ಅಡಿಯಲ್ಲಿ ಬೇಕಾಬಿಟ್ಟಿ ಹಣ ಖರ್ಚಾಗುತ್ತಿತ್ತು.ಹೀಗಾಗಿ ಅನುದಾನ ತಡೆಹಿಡಿಯಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...