No menu items!
28.4 C
Munich
Monday, May 25, 2026

ತಡರಾತ್ರಿ ಸರಣಿ ಅಪಘಾತ: ಮೂವರು ಸಾವು – ನಾಲ್ವರಿಗೆ ಗಾಯ

Must read

ತಡರಾತ್ರಿ ಸರಣಿ ಅಪಘಾತ: ಮೂವರು ಸಾವು – ನಾಲ್ವರಿಗೆ ಗಾಯ

ಕಲಬುರಗಿ: ಕಲಬುರಗಿಯ ಹಸನಾಪುರ ಬಳಿ ತಡರಾತ್ರಿಯಲ್ಲಿ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ (45) ಮೃತರು. ಕಾರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ತೆರಳುತ್ತಿತ್ತು.
ಬೈಕ್‌ನಲ್ಲಿದ್ದ ಪರಮಾನಂದ ಎಂಬುವರಿಗೆ ಮತ್ತು ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ನಾಲ್ವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ‌ ಕಲಬುರಗಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article