ತಡರಾತ್ರಿ ಸುರಿದ ಮಳೆಗೆ ಸಿಲಿಕಾನ್ ಸಿಟಿ ತತ್ತರ: ಅಂಡರ್ ಪಾಸ್ ಗಳಲ್ಲಿ ತುಂಬಿದ ನೀರು

Date:

 

ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 2 ಗಂಟೆಗೆ ಶುರುವಾದ ಮಳೆ ಮುಂಜಾನೆವರೆಗೂ ಅಬ್ಬರಿಸಿ ಬೊಬ್ಬಿರಿದಿದೆ. ಭಾರಿ ಮಳೆಯಿಂದ ಸಿಲಿಕಾನ್‌ ಸಿಟಿ ಜಲಮಯವಾಗಿದೆ. ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಭಾಗದ ರಸ್ತೆ ಮುಳುಗಡೆಯಾಗಿದೆ. ಸುಮಾರು 2 ಅಡಿಯಷ್ಟು ನೀರು ಆವರಿಸಿತ್ತು. ಗುಂಡಿಗಳು ಯಾವುದೋ, ರಸ್ತೆಯಾವುದೇ ಒಂದು ಕಾಣದ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾತ್ರೋರಾತ್ರಿ ಬೆಂಗಳೂರಲ್ಲಿ ದಿಢೀರ್ ಮಳೆ ಸುರಿದಿದ್ದು,
ಮನೆಯಿಂದ ಹೊರಬಂದವರು ನಲುಗಿ ಹೋಗಿದ್ದಾರೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಟೌನ್ಹಾಲ್, ಜಯನಗರ ಸೇರಿ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ರಸ್ತೆ ಮೇಲೆ ನೀರು ನಿಂತಿದ್ದು ಸುಮಾರು 1 ಕಿ.ಲೋ ಮೀಟರ್ ಟ್ರಾಫಿಕ್ ಜಾಮ್ ಆಗಿತ್ತು. ಹೊಸರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್‌ ಆಗಿದ್ದು ಸವಾರರು ಪರದಾಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿ...

ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌

ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌ ಚಿತ್ರದುರ್ಗ: 9 ವರ್ಷದ...

ಟ್ಯೂನ ಮೀನು: ಆರೋಗ್ಯ, ಕೂದಲು, ಮೂಳೆಗಳಿಗೊಂದು ಸೂಪರ್‌ಫುಡ್! ತಪ್ಪದೇ ಸೇವಿಸಿ

ಟ್ಯೂನ ಮೀನು: ಆರೋಗ್ಯ, ಕೂದಲು, ಮೂಳೆಗಳಿಗೊಂದು ಸೂಪರ್‌ಫುಡ್! ತಪ್ಪದೇ ಸೇವಿಸಿ ಮೀನು ಪ್ರಿಯರಿಗೆ...

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ:...