ತಮಿಳುನಾಡಿಗೆ ದೇವೇಗೌಡ್ರು ಹೋಗಿದ್ಯಾಕೆ? ಗೊತ್ತಾ?

Date:

ಚುನಾವಣೋತ್ತರ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಜೆಡಿಎಸ್ ವರಿಷ್ಠ ತಮಿಳುನಾಡಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಟೆಂಪಲ್ ರನ್ ಮುಂದುವರಿದಿದೆ.

ತಮಿಳುನಾಡಿನ ತಿರುವರೂರು ಜಿಲ್ಲೆಯ ರಾಜಗೋಪಾಲಸ್ವಾಮಿ ಮತ್ತು ಭಾಸ್ಕರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಂತರ ಶ್ರೀರಂಗಂಗೆ ಪ್ರಯಾಣ ಬೆಳೆಸಲಿದ್ದಾರೆ.


ಶ್ರೀರಂಗಂನಲ್ಲಿ ರಂಗನಾಥ ಸ್ವಾಮಿ ದೇವರ ದರ್ಶನ ಪಡೆಲಿದ್ದಾರೆ ದೇವೇಗೌಡರು.
ಕಳೆದವಾರ ವಾರವಷ್ಟೇ ಧರ್ಮಸ್ಥಳ, ಮೊನ್ನೆ ಜನ್ಮದಿನದ ಪ್ರಯುಕ್ತ ತಿರುಪತಿ ತಿಮ್ಮಪ್ಪ ದರ್ಶನ ಪಡೆದು ಬಂದಿದ್ದ ದೇವೇಗೌಡ ಕುಟುಂಬ ಇದೀಗ ಮತ್ತೆ ತಮ್ಮ ಟೆಂಪಲ್ ರನ್ ಮುಂದುವರೆಸಿದ್ದಾರೆ.
ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ತೆರಳಿದ್ದಾರೆ ಹೆಚ್.ಡಿ.ಡಿ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...