ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರದ ಜನತೆ ಕೂಡ ನೆರೆ ಇಂಧಾಗಿ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರು ಬಾದಾಮಿಗೆ ಭೇಟಿ ನೀಡದಿರುವುದು ಎಲ್ಲರ ಟೀಕೆಗೆ ಗುರಿಯಾಗಿದೇ .
ಟ್ವಿಟ್ಟರ್ ಮೂಲಕ ಸಮಜಾಯಿಷಿ ನೀಡಿದ್ದ ಸಿದ್ದರಾಮಯ್ಯನವರು, ನೆರೆಸಂತ್ರಸ್ತರ ಕಷ್ಟದಲ್ಲಿ ಭಾಗಿಯಾಗಲು ಮನಸ್ಸು ತುಡಿಯುತ್ತಿದ್ದರೂ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕಾರಣಕ್ಕೆ ವೈದ್ಯರ ಸೂಚನೆಯಂತೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಹೇಳಿಕೊಂಡಿದ್ಧಾರೆ.