ತಾಳಿ ಕಟ್ಟಿಸಿಕೊಂಡ ಹುಡುಗ ! ಅದೂ ನಮ್ಮ ಕರ್ನಾಟಕದಲ್ಲಿ !

Date:

ವಿಜಯಪುರ ‌ನಗರದ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ‌ ಬಸವ ತತ್ವದಡಿಯಲ್ಲಿ‌ ವಿಶೇಷ ಮದುವೆಯೊಂದು ನಡೆದಿದೆ.
ಅಂತರ್ಜಾತಿ ವಿವಾಹದ ಜತೆಗೆ ಪರಸ್ಪರ ವಧು-ವರರು ಮಾಂಗಲ್ಯ ಧಾರಣೆ ಮಾಡಿಕೊಂಡಿದ್ದಾರೆ. ಮಾರ್ಚ್ 10 ರಂದು ನಾಲತವಾಡದ ಹಳ್ಳೂರ್ ಪ್ಯಾಲೇಸ್‌ನಲ್ಲಿ ಬಸವ ತತ್ವದ ವಿವಾಹ ನಡೆಯಿತು.
ಈ ವೇಳೆ ವಧು-ವರರಾದ ಉದ್ಯಮಿ ಪ್ರಭುರಾಜ್-ಅಂಕಿತಾ ಹಾಗೂ ಸಾಫ್ಟ್ ವೇರ್ ಇಂಜಿನಿಯರ್ ಅಮಿತ್- ಪ್ರಿಯಾ ಪರಸ್ಪರ ಮಾಂಗಲ್ಯ ಧಾರಣೆ ಮಾಡಿಕೊಂಡಿದ್ದಾರೆ.
ಇನ್ನು ಈ ವಿವಾಹಕ್ಕೆ ಮಹೂರ್ತ‌ ನಿಗದಿ ಮಾಡಿರಲಿಲ್ಲ. ಅಲ್ಲದೆ ಅಕ್ಷತೆ ಹಾಕದೇ ಪುಷ್ಷವೃಷ್ಟಿ ಮಾಡಲಾಗಿದೆ. ಸಮಾನತೆಯ ಸಂಕೇತವಾಗಿ ವಧು ವರರು ಪರಸ್ಪರ ತಾಳಿ ಕಟ್ಟಿಕೊಂಡಿದ್ದಾರೆ.
ಈ ಮೂಲಕ ಗಂಡ-ಹೆಂಡತಿ ಇಬ್ಬರೂ ಸಮಾನರು ಎಂಬ ಸಂದೇಶ ರವಾನಿಸಿದ್ದಾರೆ. ಈ ವಿಶೇಷ ವಿವಾಹಕ್ಕೆ ವಿವಿಧ ಮಠಾಧೀಶರು ಸಾಕ್ಷಿಯಾದ್ದರು.

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...