ತಿರುಪತಿ ದೇಗುಲದ ಪ್ರಧಾನ ಅರ್ಚಕ ಕೋವಿಡ್ ಗೆ ಬಲಿ..

Date:

ತಿರುಪತಿ ತಿರುಮಲ ದೇವಸ್ಥಾನದ ಅರ್ಚಕ ಕೊರೊನಾಗೆ ಬಲಿಯಾಗಿದ್ದಾರೆ. 48 ವರ್ಷದ ಅರ್ಚಕ ಕೋವಿಡ್ -19 ಮತ್ತು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

ಮೃತ ಅರ್ಚಕ ತಿರುಮಲದ ಶ್ರೀ ವೆಂಕಟೇಶ್ವರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಯ ಶ್ರೀ ಪದ್ಮಾವತಿ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧುಮೇಹ, ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆಯ ನಂತರ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಐಸಿಯುನಲ್ಲಿ ಶೇ 88ರಷ್ಟು ಆಮ್ಲಜನಕ ನೆರವಿನಿಂದಲೇ ಅವರು ಉಸಿರಾಡುತ್ತಿದ್ದರು. ಕೊನೆಗೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.  

ಮಳೆ ಹಾನಿ ಸಂತ್ರಸ್ತರಿಗೆ ಕೂಡಲೇ ಪರಿಹಾರ ಕೊಡಿ… ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ..

ಕೇಂದ್ರ ಸರ್ಕಾರದಿಂದ 890 ಕೋಟಿ‌ ರೂ ಬಿಡುಗಡೆ ..!

ಸುಶಾಂತ್ ಸಿಂಗ್ , ದಿಶಾ ಸಾಲಿಯಾನ್ ನಡುವಿದ್ದ ಸಂಬಂಧವೇನು? ಸುಶಾಂತ್ ಪ್ರಕರಣ ಸಿಬಿಐಗೆ ವಹಿಸಿದ ಬೆನ್ನಲ್ಲೇ ದಿಶಾ ಕೇಸ್ ಗೆ ಬಿಗ್ ಟ್ವಿಸ್ಟ್ …!

 

 

 

Share post:

Subscribe

spot_imgspot_img

Popular

More like this
Related

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಬಾಗಲಕೋಟೆ, ಮಾ. 22: ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್...

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ ಬೆಂಗಳೂರು, ಮಾ. 22:...

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...