ತೀರ್ಪು ಏನೇ ಬರಲಿ, ಶಾಂತಿ ಕಾಪಾಡಿಕೊಳ್ಳಬೇಕು !?

Date:

ಇಂದು ಅಯೋಧ್ಯೆ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ   ಅಯೋಧ್ಯೆ ತೀರ್ಪು ಏನೇ ಬರಲಿ, ಶಾಂತಿ-ಸಾಮರಸ್ಯ ಕಾಪಾಡಬೇಕು. ಶತಮಾನದಷ್ಟು ಹಳೆಯದಾದ ಅಯೋಧ್ಯೆ ಪ್ರಕರಣದ ತೀರ್ಪು ಇಂದು ಸುಪ್ರೀಂ ಕೋರ್ಟ್ ನಿಂದ  ಪ್ರಕಟವಾಗುತ್ತಿದಂತೆ. ತೀರ್ಪು ಯಾರ ಪರವೇ ಬರಲಿ. ಯಾರೂ ಭಾವೋದ್ವೇಗಕ್ಕೆ ಒಳಗಾಗದೇ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು  ತಿಳಿಸಿದ್ದಾರೆ.

ತೀರ್ಪು ಏನೇ ಬರಲಿ ಶಾಂತಿ ಇರಲಿ   ಅಂತಃಶಕ್ತಿ ಜಗದ ಬೆಳಕಾಗಲಿ. ತೀರ್ಪು ಯಾರದೇ ಪರವಿರಲಿ, ವಿರುದ್ಧವಿರಲಿ ಉದ್ವೇಗಕ್ಕೆ ಒಳಗಾಗದೆ ಸಮಚಿತ್ತದಿಂದ ಸ್ವೀಕರಿಸೋಣ. ರಾಷ್ಟ್ರದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸೋಣ   ಎಂದು ಯಡಿಯೂರಪ್ಪ  ಅವರು ಜನರಲ್ಲಿ ಮನವಿ ಮಾಡಿದ್ದಾರೆ  .

Share post:

Subscribe

spot_imgspot_img

Popular

More like this
Related

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...