No menu items!
23.4 C
Munich
Saturday, May 2, 2026

ತೆರಿಗೆ ವಂಚನೆ ಪ್ರಕರಣದಲ್ಲಿ ಹೆಸರು ಕೈ ಬಿಡುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ ! ಟ್ರಬಲ್‌ ಶೂಟರ್‌ ಡಿಕೆಶಿಗೆ ಮತ್ತೆ ಟ್ರಬಲ್‌ !?

Must read

ಐಟಿ ದಾಳಿ ಪ್ರಕರಣದಲ್ಲಿ ತನ್ನನ್ನು ವಿಚಾರಣೆ ಮಾಡದೇ ಕೈಬಿಡಬೇಕು ಎಂದು ಕೋರಿ ಸಚಿವ ಡಿ.ಕೆ.ಶಿವಕುಮಾರ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ತೀರ್ಪುನ್ನು ಇಂದಿಗೆ ಕಾಯ್ದಿರಿಸಿದ್ದರು.

ಇಂದು ಅರ್ಜಿ ವಿಚಾರಣೆ ತೀರ್ಪುನ್ನು ನೀಡಿದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಸಚಿವ ಡಿಕೆ ಶಿವಕುಮಾರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ದೂರಿನ ವಿಚಾರಣೆ ಅಥಾವ ತನಿಖೆಯನ್ನು ಮುಂದುರಿಸುವಂತೆ ಆದೇಶ ನೀಡಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article