No menu items!
12.4 C
Munich
Wednesday, April 29, 2026

ತೆಲುಗಿನ ಈ ಸ್ಟಾರ್ ನಟನ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ನಟನೆ.

Must read

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಬಿಟ್ಟು ಬೇರೆ ಭಾಷೆಯ ಯಾವುದೇ ಸಿನಿಮಾಗಳಲ್ಲಿ ಇದುವರೆಗೂ ಸಹ ಅಭಿನಯಿಸಿಲ್ಲ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಪುನೀತ್ ಅವರು ತೆಲುಗಿನಲ್ಲಿ ಅಭಿನಯಿಸಲಿದ್ದಾರಂತೆ. ಹೌದು ಪುನೀತ್ ರಾಜಕುಮಾರ್ ಅವರು ಬೋಯಾಪತಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರಂತೆ.

 

ಬೋಯಾಪತಿ ನಿರ್ದೇಶನದ ಈ ಚಿತ್ರದಲ್ಲಿ ನಾಯಕನಟನಾಗಿ ಬಾಲಯ್ಯ ಅವರು ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಗೆಸ್ಟ್ ರೋಲ್ ನಲ್ಲಿ ಪುನೀತ್ ಅವರು ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಇದೆ. ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಪುನೀತ್ ಅವರು ಈ ಚಿತ್ರದಲ್ಲಿ ನಟಿಸಲಿದ್ದು ಇದೊಂದು ಸಣ್ಣ ಪಾತ್ರವಾಗಿರಲಿದೆ ಎಂದು ಹೇಳಲಾಗುತ್ತಿದೆ.

 

ಇನ್ನು ಈ ಹಿಂದೆ ಇದೇ ರೀತಿ ಶಿವಣ್ಣ ಅವರು ಬಾಲಯ್ಯ ಅವರ ಗೌತಮಿಪುತ್ರ ಶಾತಕರ್ಣಿ ಸಿನಿಮಾದಲ್ಲಿ ಅಭಿನಯಿಸಿದ್ದರು…

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article