ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ.?

Date:

ಬೆಂಗಳೂರು: “ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಳೆದ ಐದಾರು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಕಳೆದ ಐದಾರು ತಿಂಗಳುಗಳಿಂದ ಫಲಾನುಭವಿಗಳಿಗೆ ಮಾಸಾಶನ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ.
“ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕಳೆದ ಆರು ತಿಂಗಳಿಂದ ವೃದ್ಧಾಪ್ಯ, ವಿಧವಾ, ವಿಕಲಚೇತನರ ಮಾಸಾಶನ ನೀಡಿಲ್ಲವೇಕೆ? ಭ್ರಷ್ಟಾಚಾರ, ಕಮಿಷನ್, ಅವೈಜ್ಞಾನಿಕ ನೀತಿಗಳಿಂದ ರಾಜ್ಯದ ತೆರಿಗೆ ಹಣವನ್ನ ಲೂಟಿ ಮಾಡಿರುವ ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ” ಎಂದು ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...