No menu items!
24 C
Munich
Monday, May 4, 2026

ತೊಟ್ಟಿಲುಮಡು ಜಾತ್ರೆ ವೇಳೆ ಹೆಜ್ಜೆನು ದಾಳಿ !

Must read

ಮಂಡ್ಯ: ಮೇಲುಕೋಟೆಯ ತೊಟ್ಟಿಲುಮಡು ಜಾತ್ರೆಯ ವೇಳೆ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ಜನ ಭಕ್ತರು ಗಾಯಗೊಂಡು, ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ. ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ.
ಕರ್ಪೂರದ ಹೊಗೆಯಿಂದ ಹೆಜ್ಜೇನು ದಾಳಿ ನಡೆಸಿವೆ. ಇದರಿಂದ ಭಕ್ತರು ದಿಕ್ಕಾಪಾಲಾಗಿ ಓಡಿದ್ದಾರೆ. ಜೇನು ದಾಳಿಗೆ ಒಳಗಾದವರನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ 17 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -spot_img

More articles

- Advertisement -spot_img

Latest article