ತೊಡೆ ಮೇಲೆ ಯುವತಿ ಕೂರಿಸಿಕೊಂಡು ಮುದ್ದಾಡಿದ ಯುವಕ ಅರೆಸ್ಟ್… !

Date:

ಬೆಂಗಳೂರು:- ನಗರದ ಯಲಹಂಕ ಫ್ಲೈಓವರ್‌ ಮೇಲೆ ತೊಡೆ ಮೇಲೆ ಯುವತಿ ಕೂರಿಸಿಕೊಂಡು ಮುದ್ದಾಡಿದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಯುವತಿಯನ್ನು ಪೆಟ್ರೋಲ್‌ ಟ್ಯಾಂಕ್‌ ಮೇಲೆ ಕೂರಿಸಿಕೊಂಡು ಹೋಗುತ್ತಿರುವ ದೃಶ್ಯ ವೈರಲ್‌ ಆಗಿತ್ತು. ಬೈಕ್‌ ನಂಬರ್‌ ಪ್ಲೇಟ್‌ ಆಧರಿಸಿ ಯುವಕನನ್ನು ಹೆಬ್ಬಾಳ ಸಂಚಾರಿ ಪೊಲೀಸರು ದಸ್ತಗಿರಿ ನಡೆಸಿದ್ದಾರೆ.

ಹೀಗೆ ಡೆಡ್ಲಿ ರೈಡ್ ಮೂಲಕ ರೊಮ್ಯಾನ್ಸ್‌ ಮಾಡಿದ ಯುವಕ ಸಿಲಂಬರಸನ್ (21) ನನ್ನು‌ ಬಂಧಿಸಿರುವ ಪೊಲೀಸರು, ಆತನ ಬೈಕ್‌ ಅನ್ನೂ ಜಪ್ತಿ ಮಾಡಿದ್ದಾರೆ. ಘಟನೆಯ ವೀಡಿಯೋ ವೈರಲ್‌ ಆಗುತ್ತಿದ್ದಂತೆ ಜಾಲತಾಣದಾದ್ಯಂತ ಕ್ರಮಕ್ಕೆ ಒತ್ತಾಯ ಕೇಳಿ ಬಂದಿತ್ತು. ಇದೀಗ ಬೈಕ್‌ ಸವಾರನ ಡ್ರೈವಿಂಗ್‌ ಲೈಸೆನ್ಸ್‌ ರದ್ದು ಮಾಡುವಂತೆ ಹೆಬ್ಬಾಳ ಸಂಚಾರಿ ಪೊಲೀಸರು ಆರ್‌ಟಿಓಗೆ ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...