ತಿರುವನಂತಪುರಂ: ತ್ರಿಶೂರ್ ಪೂರಂ’ನಲ್ಲಿ ನಡೆಯುತ್ತಿರುವ ರಾಜಕೀಯ ದುರದೃಷ್ಟಕರ. ಶಬರಿಮಲೆಯಲ್ಲಿ ನಡೆದಿರುವ ದುರಾಡಳಿತದಿಂದ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ.
ಅವರು ನಮ್ಮ ದೇವಸ್ಥಾನಗಳು ಮತ್ತು ಹಬ್ಬಗಳನ್ನು ಲೂಟಿಗೆ ದಾರಿಮಾಡಿಕೊಂಡಿದ್ದಾರೆ. ತ್ರಿಶೂರ್ ಪೂರಂ’ನಲ್ಲಿ ನಡೆಯುತ್ತಿರುವ ರಾಜಕೀಯ ದುರದೃಷ್ಟಕರ. ಶಬರಿಮಲೆಯಲ್ಲಿ ನಡೆದಿರುವ ದುರಾಡಳಿತದಿಂದ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದು ಇಲ್ಲಿಯ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಎಂದು ಉಲ್ಲೇಖಿಸಿದ್ದಾರೆ.
ತ್ರಿಶೂರ್ ಪೂರಂನಲ್ಲಿ ನಡೆಯುತ್ತಿರುವ ರಾಜಕೀಯ ದುರದೃಷ್ಟಕರ !
Date: