ಆ. 11ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶಶಿಕಾಂತ್ ಸೇಂಥಿಲ್ ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಕಾರಣ ಮುಂದಿನ ನಲವತ್ತೆಂಟು ಗಂಟೆಗಳ ಕಾಲ ರೆಡ್ ಅಲರ್ಟ್ ಹಾಕಲಾಗಿದೆ.
ಮೀನುಗಾರರು ಸಮುದ್ರಕ್ಕಿಳಿಯುವಂತಿಲ್ಲ, ಶಿರಾಡಿ, ಚಾರ್ಮಾಡಿ ಘಾಟ್ ಬಂದ್ ಆಗಿದ್ದು ಸಂಪಾಜೆ ಗಾಟ್ ನಲ್ಲಿ ಸಂಚಾರಕ್ಕೆ ಅಡ್ಡಿ ಇಲ್ಲವೆಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ!
Date: