ದಶಾಶ್ವಮೇಧ ಘಾಟ್‌ʼನಲ್ಲಿ ಗಂಗಾ ಆರತಿ ನೆರವೇರಿಸಿದ ಪ್ರಧಾನಿ

Date:

ಲಕ್ನೋ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿ ನೆರವೇರಿಸಿದರು. 2024 ರ ಲೋಕಸಭಾ ಚುನಾವಣೆಗೆ 11:40 ಕ್ಕೆ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುಂಚಿತವಾಗಿ ಅವರು ಗಂಗಾ ನದಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ‘ಹರ್ ಹರ್ ಮಹಾದೇವ್’ ಘೋಷಣೆಯ ನಡುವೆ ಗಂಗಾ ಪೂಜೆಯನ್ನು ಪೂರ್ಣಗೊಳಿಸಿದರು.
ವೇದ ಮಂತ್ರಗಳ ಪಠಣದ ಜೊತೆಗೆ ಮೋದಿ ದಶಾಶ್ವಮೇಧ್ ಘಾಟ್‌ನಲ್ಲಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು. ಇಂದು ಗಂಗಾ ಸಪ್ತಮಿ, ಈ ದಿನ ಗಂಗಾ ಮಾತೆಗೆ ಪೂಜೆ ಸಲ್ಲಿಸುವುದು ವಿಶೇಷ ಮಹತ್ವವನ್ನು ಹೊಂದಿದೆ ಎಂದು ಜ್ಯೋತಿಷಿ ಪಂಡಿತ್ ರಿಷಿ ದ್ವಿವೇದಿ ಹೇಳಿದ್ದಾರೆ. ಅದರಂತೆ ಪ್ರಧಾನಿಯವರು ಇಂದು ಗಂಗಾರತಿ ಬೆಳಗಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ ನವದೆಹಲಿ: ಕನ್ನಡ ರಾಜ್ಯೋತ್ಸವ...

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ!

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ! ಭಾರತೀಯರ ಜೀವನದಲ್ಲಿ...

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...