ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನಟಿ ಮಾನಸಿ ಜೋಶಿ..! ಯಾವತ್ತು ಮದುವೆ ಗೊತ್ತಾ..?

Date:

ಕನ್ನಡದಿಂದ ತಮ್ಮ ಜರ್ನಿಯನ್ನು ಶುರುಮಾಡಿದ ನಟಿ ಈಗ ಮಲಯಾಳಂ, ತೆಲುಗು, ತಮಿಳು ಧಾರಾವಾಹಿಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ ಕನ್ನಡತಿ ಮಾನ್ಸಿ ಜೋಶಿ. ಇದೀಗ ಪಾರು ಸೀರಿಯಲ್‌ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಟಿ ಮಾನ್ಸಿ ಜೋಶಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ನಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಕಳೆದ ವರ್ಷ ನಟಿ ಸರಳವಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಇದೇ ಫೆ.16ರಂದು ರಾಘವ್ ಜೊತೆ ನಟಿ ಮದುವೆಗೆ ರೆಡಿಯಾಗಿದ್ದಾರೆ. ಬೆಂಗಳೂರಿನಲ್ಲಿ ಈ ಮದುವೆ ಜರುಗಲಿದೆ. ಸದ್ಯ ಸ್ಪೆಷಲ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮೂಲಕ ನಟಿ ಡೇಟ್ ರಿವೀಲ್ ಮಾಡಿದ್ದಾರೆ. ಸೇವ್ ದಿ ಡೇಟ್ ಎಂದಿದ್ದಾರೆ.
ಈ ಮದುವೆಗೆ ‘ಬಿಗ್ ಬಾಸ್’ ಖ್ಯಾತಿಯ ಮೋಕ್ಷಿತಾ ಪೈ, ಭಾರತಿ ವಿಷ್ಣುವರ್ಧನ್ ಸೇರಿದಂತೆ ಅನೇಕರಿಗೆ ಮದುವೆಗೆ ಆಹ್ವಾನ ನೀಡಿದ್ದಾರೆ. ಇನ್ನೂ ಹೊಸ ಬದುಕಿಗೆ ಕಾಲಿಡುತ್ತಿರುವ ನಟಿಗೆ ಫ್ಯಾನ್ಸ್ ಶುಭಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ ನವದೆಹಲಿ: ಕನ್ನಡ ರಾಜ್ಯೋತ್ಸವ...

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ!

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ! ಭಾರತೀಯರ ಜೀವನದಲ್ಲಿ...

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...