ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 2.30 ಮಿ.ಮೀ.ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.13 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1899.02 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1837.65 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.20 ಮಿ.ಮೀ. ಕಳೆದ ವರ್ಷ ಇದೇ ದಿನ 13.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2629.77 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2579.92 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.33 ಮಿ.ಮೀ. ಕಳೆದ ವರ್ಷ ಇದೇ ದಿನ 1.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1518.19 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1717.37 ಮಿ.ಮೀ. ಮಳೆಯಾಗಿತ್ತು.