ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯಲ್ಲಿ ಶಿವಣ್ಣನ ಜೊತೆ ರಕ್ಷಿತ್ ಶೆಟ್ಟಿ ಹೆಸರು.

Date:

2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟಿಸಲಾಯಿತು ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದು
ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹೊಸ ವರ್ಷದ ದಿನ ಪ್ರಕಟಿಸಲಾಯಿತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ 2020ನೇ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ದೊರೆತಿದ್ದು ರಕ್ಷಿತ್ ಶೆಟ್ಟಿಗೆ ಅವನೇ ಶ್ರೀಮನ್ ನಾರಾಯಣ ಚಿತ್ರದ ನಟನೆಗೆ ಈ ಪ್ರಶಸ್ತಿ ದೊರೆತಿದ್ದು.

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದರು ಅವರು ತಮ್ಮದೆ ಅಭಿಮಾನಿ ಬಳಗವನ್ನು ಹೊಂದಿದ್ದು ಇದೀಗ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿದ್ದು ಅಭಿಮಾನಿಗಳಲ್ಲಿ ಖುಷಿ ತಂದಿದೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...