ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

Date:

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ಬೆಂಗಳೂರು: ದುಬೈನಲ್ಲಿ ಯುದ್ಧದ ಹಿನ್ನಲೆಯಲ್ಲಿ ಸಿಲುಕಿದ್ದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಇಂದು ಬೆಂಗಳೂರಿಗೆ ಸುರಕ್ಷಿತವಾಗಿ ಆಗಮಿಸಿದ್ದಾರೆ.

ಅವರೊಂದಿಗೆ ಕರ್ನಾಟಕ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಕೂಡ ಬೆಂಗಳೂರಿಗೆ ಬಂದಿದ್ದಾರೆ. ಇಬ್ಬರೂ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದ ವೇಳೆ ಯುದ್ಧದ ಪರಿಸ್ಥಿತಿ ಉಂಟಾಗಿತ್ತು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ಯುದ್ಧದ ವಿಷಯ ತಿಳಿದಾಗ ಸ್ವಲ್ಪ ಆತಂಕ ಉಂಟಾಯಿತು ಎಂದು ಹೇಳಿದರು.

ವಿದೇಶದಲ್ಲಿದ್ದ ಕಾರಣ ಹೊರಗೆ ಏನಾಗುತ್ತಿದೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿರಲಿಲ್ಲ. ಈ ನಡುವೆ ಕುಟುಂಬದವರು ಮತ್ತು ಸ್ನೇಹಿತರು ನಿರಂತರವಾಗಿ ಕರೆ ಮಾಡಿ ಮಾಹಿತಿ ಕೇಳುತ್ತಿದ್ದರು ಎಂದು ಹೇಳಿದರು. ಇದೀಗ ಸುರಕ್ಷಿತವಾಗಿ ಬೆಂಗಳೂರಿಗೆ ತಲುಪಿರುವುದು ಬಹಳ ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...