ರಾಜ್ಯ ಸಚಿವ ಸಂಪುಟ ರಚನೆ ಮಾಡಬೇಕಿರೋ ಸಿಎಂ ಬಿ.ಎಸ್.ಯಡಿಯೂರಪ್ಪ ಸಚಿವರಾಗೋರ ಪಟ್ಟಿಯೊಂದಿಗೆ ಹೈ ಕಮಾಂಡ್ ಭೇಟಿಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಕೇಂದ್ರ ಸಚಿವರು ಹಾಗೂ ಹೈಕಮಾಂಡ್ ನ ಪ್ರಮುಖರೊಂದಿಗೆ ಚರ್ಚೆ ನಡೆಸಿ ಸಿಎಂ ಯಡಿಯೂರಪ್ಪ, ಸಚಿವರ ಪಟ್ಟಿಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ.
ಕೆಲವು ಮಹತ್ವದ ವಿಚಾರಗಳು ಅಲ್ಲದೇ ರಾಜ್ಯಕ್ಕೆ ದೊರಕಬೇಕಾದ ಅನುದಾನ ಬಗೆಗೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.