ದೇಶದಾದ್ಯಂತ 23ಕ್ಕೇರಿದ ಒಮಿಕ್ರಾನ್ ಸೋಂಕಿತರ ಸಂಖ್ಯೆ!

Date:

ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ವೈರಸ್ ಸ್ಪೋಟವಾಗಿದ್ದು, ಮುಂಬೈನಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕು ಧೃಡವಾಗಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 10 ಕ್ಕೇರಿದೆ. 

ಹೌದು, ಮುಂಬೈನಲ್ಲಿ ಮತ್ತೆ ಇಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿದ್ದು, ಈ ಮೂಲಕ ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 23 ಕ್ಕೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾರತದಲ್ಲಿ ಹೊಸ ಕೊರೊನಾ ರೂಪಾಂತರಿ ( OMICRON VIRUSE) ದೇಶದ ಜನರನ್ನು ಬೆಚ್ಚಿ ಬೀಳಿಸಿದ್ದು, ಮಾಹಿತಿಗಳ ಪ್ರಕಾರ 23 ಮಂದಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ಧೃಡವಾಗಿದೆ.

ಹೌದು, ಒಮಿಕ್ರಾನ್‌ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸದ್ಯದ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ 2, ಗುಜರಾತ್ ನಲ್ಲಿ 1, ಮುಂಬೈನಲ್ಲಿ 10, ದೆಹಲಿಯಲ್ಲಿ 1 ಮತ್ತು ರಾಜಸ್ಥಾನದಲ್ಲಿ 9 ಕೇಸ್ ಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 23 ಕ್ಕೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...