ದೇಶದ ಜನರಿಗೆ ಅಮುಲ್ ಶಾಕಿಂಗ್ ನ್ಯೂಸ್: ಇವತ್ತಿನಿಂದ ಹಾಲಿನ ದರ ಮತ್ತಷ್ಟು ಏರಿಕೆ

Date:

ದೇಶದ ಜನರಿಗೆ ಅಮುಲ್ ಶಾಕಿಂಗ್ ನ್ಯೂಸ್: ಇವತ್ತಿನಿಂದ ಹಾಲಿನ ದರ ಮತ್ತಷ್ಟು ಏರಿಕೆ

ಬೆಂಗಳೂರು: ದೇಶದ ಜನರಿಗೆ ಅಮುಲ್ ಶಾಕಿಂಗ್ ನ್ಯೂಸ್ ನೀಡಿದ್ದು, ಹಾಲಿನ ಬೆಲೆಯಲ್ಲಿ 2 ರೂಪಾಯಿ ಏರಿಕೆ ಮಾಡಿದೆ. ರಿಷ್ಕೃತ ದರ ಮೇ 1ರಿಂದಲೇ ಜಾರಿಗೆ ಬರುತ್ತಿದೆ ಎಂದು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ತಿಳಿಸಿದೆ. ಇದರೊಂದಿಗೆ, ಹಣದುಬ್ಬರದಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಬೆಲೆ ಏರಿಕೆ ಹೊಡೆತ ತಟ್ಟಿದಂತಾಗಲಿದೆ.
ದರ ಏರಿಕೆಯು ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಎನ್ಟ್ರಿಮ್, ಅಮುಲ್ ಚಾಯ್‌ಮಜಾ, ಅಮುಲ್ ತಾಜಾ ಮತ್ತು ಅಮುಲ್ ಕೌ ಮಿಲ್ಕ್ಗಳಿಗೆ ಅನ್ವವಾಗುತ್ತದೆ.
ಕಳೆದ ವರ್ಷವಷ್ಟೇ ಗ್ರಾಹಕರಿಗೆ ರಿಲೀಫ್ ನೀಡಲು ಅಮುಲ್ ಸುಮಾರು ಐದು ತಿಂಗಳ ಕಾಲ 1 ಲೀಟರ್ ಮತ್ತು 2 ಲೀಟರ್ ಹಾಲಿನ ಪ್ಯಾಕ್‌ಗಳಲ್ಲಿ ಕ್ರಮವಾಗಿ 50 ಮಿಲಿ ಮತ್ತು 100 ಮಿಲಿ ಹೆಚ್ಚುವರಿ ಹಾಲನ್ನು ಉಚಿತವಾಗಿ ನೀಡಿತ್ತು. ಇದಲ್ಲದೆ, 2025 ರ ಜನವರಿಯಲ್ಲಿ, 1 ಲೀಟರ್ ಪ್ಯಾಕ್‌ನ ಬೆಲೆಯನ್ನು 1 ರೂ. ಕಡಿಮೆ ಮಾಡಿತ್ತು.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...