ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Date:

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ಹಬ್ಬ ಹರಿದಿನಗಳಲ್ಲಿ ಚಿನ್ನಕ್ಕೆ ಮಹತ್ವವಿದ್ದು, ಬಂಗಾರ ಕೊಳ್ಳಲೇಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ರೇಟ್ ತಗ್ಗಿದರೆ ಖರೀದಿ ಮಾಡಬಹುದು ಎಂಬುದು ಜನಸಾಮಾನ್ಯರ ಆಲೋಚನೆಯಾಗಿದೆ. ಚಿನ್ನ ಖರೀದಿಗೂ ಮುನ್ನ ರೇಟ್ ನೋಡ್ಕೊಂಡು ಖರೀದಿಸೋದು ಒಳ್ಳೆಯದು, ಇಲ್ಲದಿದ್ದರೆ ದುಪ್ಪಟ್ಟು ಹಣ ತೆತ್ತು ಖರೀದಿ ಮಾಡಬೇಕಾದೀತು. ಅ.28 ಮಂಗಳವಾರ ಕೂಡಾ ಚಿನ್ನದ ಬೆಲೆಯಲ್ಲಿ 820 ರೂಪಾಯಿ ಇಳಿದಿದೆ.

ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,246 ರೂಪಾಯಿ ಇದ್ದು, 10 ಗ್ರಾಂ ಶುದ್ಧ ಚಿನ್ನಕ್ಕೆ 1,22,460 ರೂಪಾಯಿ ಇದೆ. 24 ಕ್ಯಾರೆಟ್ ಬೆಲೆಯಲ್ಲಿ 820 ರೂ ಇಳಿಕೆ ಆಗಿದೆ.22 ಕ್ಯಾರೆಟ್ 1 ಗ್ರಾಂ ಬೆಲೆ 11,225 ರೂಪಾಯಿ ಇದ್ದು, 10 ಗ್ರಾಂ ಬೆಲೆ 1,12,250 ರೂಪಾಯಿ ಇದೆ. ಸೋಮವಾರ 750 ರೂ ಇಳಿಕೆ ಆಗಿದೆ.

ಬೆಂಗಳೂರಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 12246 ರೂಪಾಯಿ ಇದ್ದು, 10 ಗ್ರಾಂ ಶುದ್ಧ ಚಿನ್ನಕ್ಕೆ 1,22,460 ರೂಪಾಯಿ ಇದೆ. ಈ ಬೆಲೆಯಲ್ಲಿ ಜಿಎಸ್‌ಟಿ ಸೇರಿಲ್ಲ, ಹೀಗಾಗಿ ಮಳಿಗೆಗಳಲ್ಲಿ ವ್ಯತ್ಯಾಸ ಇರಲಿದೆ.ಬೆಳ್ಳಿ ಬೆಲೆ ಇಂದು 1 ಗ್ರಾಂ ಬೆಲೆ 10 ಪೈಸೆ ಇಳಿಕೆ ಆಗಿದ್ದು, ರೂ ಇದ್ದು, ಕೆಜಿಗೆ 1,56,900 ರೂ ಇದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...