ದೇಶದ ಬೆನ್ನೆಲುಬು ರೈತನಿಗೆ ಮೆಟ್ರೋದಲ್ಲಿ ಅವಮಾನ..!

Date:

ಬೆಂಗಳೂರು: ದೇಶದ ಬೆನ್ನೆಲುಬು ರೈತನಿಗೆ ಬೆಂಗಳೂರು ಮೆಟ್ರೋದಲ್ಲಿ ಅವಮಾನವಾಗಿದೆ. ಟಿಪ್ ಟಾಪ್ ಆಗಿ ಡ್ರೆಸ್ ಹಾಕೊಂಡ್ರೆ ಮಾತ್ರನಾ ಮೆಟ್ರೊದೊಳಗೆ ಎಂಟ್ರಿನಾ ಹಿಗೋಂದು ಅನುಮಾನ ಈ ದಿನದ ಘಟನೆಯಿಂದ ಕಾಡ ತೊಡಗಿದೆ. ಹೌದು ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.


ಬಿಎಂಆರ್‌ಸಿಎಲ್‌ ಸಿಬ್ಬಂದಿಯ ಅತಿರೇಕದ ವರ್ತನೆಯ ವೀಡಿಯೋ ಪ್ರಯಾಣಿಕರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ವೀಡಿಯೋವನ್ನು ಜನ ಬಿಎಂಆರ್‌ಸಿಎಲ್‌ ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...