‘ಕೆಪಿಸಿಸಿ ಅಧ್ಯಕ್ಷ ಈಶ್ವರ್ ಖಂಡ್ರೆ ಆರೋಪಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದು. ಮೈತ್ರಿ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಹೀಂಖಾನ್ ಯಾರು ಎಂದುಈಶ್ವರ್ ಖಂಡ್ರೆ ಹೇಳಬೇಕು. ಅವರಿಗೂ ಬಿಜೆಪಿಗೂ ಏನು ಸಂಬಂಧ ಹೇಳಿ, ನಮ್ಮ ಸ್ಪೀಕರ್ ಇದ್ದ ಸಂದರ್ಭದಲ್ಲಿ ಅವರತ್ತ ಪೇಪರ್ ಎಸೆದ ಸಂದರ್ಭದಲ್ಲಿ ಅವರನ್ನು ನಾನು ನೋಡಿದ್ದೆ ಅಷ್ಟೆ, ಮಾತನಾಡುವ ಮುನ್ನ ನಾಲಿಗೆ ಹಿಡಿದು ಮಾತನಾಡಬೇಕು ಎಂದು ಎಚ್ಚರಿಕೆ ನೀಡಿದರು.