ದ. ಆಫ್ರಿಕಾದಿಂದ ಬೆಂಗಳೂರಿಗೆ ಬಂದವರಲ್ಲಿ ಕೊರೊನಾ ಸೋಂಕು!

Date:

ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್​​​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇವರಲ್ಲಿ ಹೊಸ ತಳಿಯ ವೈರಸ್ ಕಂಡು ಬಂದಿರುವುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...