ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ – ಡಿ.ಕೆ. ಶಿವಕುಮಾರ್

Date:

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ – ಡಿ.ಕೆ. ಶಿವಕುಮಾರ್

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ ಎಂದು ಡಿಕೆ ಶೀವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ.
ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ. ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರ್ಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು. ಆನಂತರ ನಾನು ಮಾತನಾಡುತ್ತೇನೆ” ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...