No menu items!
24 C
Munich
Monday, May 4, 2026

ಧಾರವಾಡದಲ್ಲಿ ನಡು ರಸ್ತೆಯಲ್ಲೇ ವೃದ್ಧನ ಬರ್ಬರ ಕೊಲೆ

Must read

ಧಾರವಾಡ: ಧಾರವಾಡದ ಕೊಪ್ಪದಕೇರಿ ಶಿವಾಲಯದ ಬಳಿ ಕೊಲೆಗೀಡಾದ ವೃದ್ಧನ ಹೆಸರು ಹಾಗೂ ವಿಳಾಸ ತಿಳಿದು ಬಂದಿದೆ.
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿಂಗಪ್ಪ ಹಡಪದ (60) ಎಂಬುವವರೇ ಹತ್ಯೆಗೀಡಾದವರು. ಆಸ್ತಿ ವಿಚಾರವಾಗಿ ಈ ವೃದ್ಧನ ಕೊಲೆ ಮಾಡಲಾಗಿದೆ. ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ವೃದ್ಧ ನಿಂಗಪ್ಪನನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

 

ಕೊಲೆ ಮಾಡಿದವರು ಯಾರು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

- Advertisement -spot_img

More articles

- Advertisement -spot_img

Latest article