ಧಾರವಾಡದಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ. 9.38ರಷ್ಟು ಮತದಾನ !

Date:

ಹುಬ್ಬಳ್ಳಿ : ರಾಜ್ಯದಲ್ಲಿ ಎರಡನೆಯ ಹಂತದ ಮತದಾನ ನಡೆಯುತ್ತಿದ್ದು, ಧಾರವಾಡ ಲೋಕಸಭೆ ಚುನಾವಣೆಯ ಮತದಾನ ಆರಂಭವಾಗಿದೆ. ಬಿಜೆಪಿಯಿಂದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮತ್ತು ಕಾಂಗ್ರೆಸ್‌ ನಿಂದ ವಿನೋದ್ ಅಸೂಟಿ ಪ್ರಮುಖ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ. ಧಾರವಾಡದಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ. 9.38ರಷ್ಟು ಮತದಾನವಾಗಿದೆ. ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...