ಧ್ವಜಾರೋಹಣ ಮುಗಿಸಿದ ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಏನು ಹೇಳಿದ್ರು ಗೊತ್ತಾ !?

Date:

ಸ್ವಾತಂತ್ರ್ಯೋತ್ಸವ ಅಂಗವಾಗಿ ಕ್ರಾಂತಿಕಾರಿಗಳನ್ನು ಸ್ಮರಿಸುತ್ತೇವೆ. ಇಂದಿಗೆ ಸ್ವಾತಂತ್ರ್ಯ ಪಡೆದು 73 ವರ್ಷ ಕಳೆದಿದೆ  ಸ್ವಾತಂತ್ರ್ಯೋತ್ಸವದ ದಿನ ಭಾರತದ ಪಾಲಿಗೆ ಸಂತಸದ ದಿನವಾಗಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ

370ನೇ ವಿಧಿ ರದ್ದತಿಯಿಂದ ಅನುಕೂಲವಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ವಿಭಜನೆಯಿಂದ ಅಲ್ಲಿನ ಜನರಿಗೆ ಖುಷಿಯಾಗಿದೆ. ಅವರಿಗೆ ಶಿಕ್ಷಣ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...