ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಲೋನ್: ಐವರು ಆರೋಪಿಗಳು ಅರೆಸ್ಟ್

Date:

ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಲೋನ್ ಪಡೆದಿದ್ದ ಐವರನ್ನು ಅರೆಸ್ಟ್ ಮಾಡಿದ್ದಾರೆ. ವೃದ್ಧೆಯೊಬ್ಬರ ಮನೆಯ ಮೇಲೆ ಲೋನ್ ಪಡೆದು ಈ ಗ್ಯಾಂಗ್ನವರು ವಂಚನೆ ಎಸಗಿದ್ದರು. ವೃದ್ಧೆ ಮನೆ ಮಾರಾಟ ಮಾಡಿ ವಿದೇಶಕ್ಕೆ ತೆರಳಲು ತೀರ್ಮಾನಿದ್ದರು.
ಈ ವಿಚಾರವನ್ನು ಪಕ್ಕದ ಮನೆಯ ನಿವಾಸಿ ಮಂಜುನಾಥ್ ಬಳಿ ಹೇಳಿಕೊಂಡಿದ್ದರು. ಈ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ಮಂಜುನಾಥ, ತನ್ನ ಸ್ನೇಹಿತರ ಜೊತೆಗೆ ಸೇರಿ ಲೋನ್ ಪಡೆದು ವಂಚನೆ ಎಸಗಿದ್ದಾನೆ. ಪ್ರಕರಣದ ತನಿಖೆ ನಡೆಸಿದಾಗ ಬ್ಯಾಂಕ್ ಮ್ಯಾನೇಜರ್ ಗಳ ಯಡವಟ್ಟು ಬಯಲಿಗೆ ಬಂದಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...