ಅಮ್ಮ ಐ ಲವ್ ಯೂ ಚಿತ್ರದ ಮೂಲಕ ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶ ಪಡೆದ ನಟಿ ನಿಶ್ವಿಕಾ ನಾಯ್ಡು ವಾಸು ನಾನ್ ಪಕ್ಕಾ ಕಮರ್ಷಿಯಲ್, ಜೆಂಟಲ್ ಮನ್ ಚಿತ್ರಗಳಲ್ಲಿ ಅಭಿನಯಿಸಿ ಮಿಂಚಿದ್ದಾರೆ. ಸದ್ಯ ಗಾಳಿಪಟ 2 ಚಿತ್ರದಲ್ಲಿ ಬ್ಯುಸಿ ಇರುವ ನಿಶ್ವಿಕಾ ನಾಯ್ಡು ಸಾಲು ಸಾಲು ಚಿತ್ರಗಳ ಆಫರ್ ಗಳನ್ನು ಪಡೆದುಕೊಳ್ಳುತ್ತಿದ್ದಾರೆ.
ಹೀಗೆ ಕನ್ನಡ ಚಲನ ಚಿತ್ರರಂಗದಲ್ಲಿ ಸಕತ್ ಬ್ಯುಸಿ ಆಗಿರುವ ನಟಿ ನಿಶ್ವಿಕಾ ನಾಯ್ಡು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಟ್ ಚಿತ್ರಗಳಿಂದ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ. ಆ ಹಾಟ್ ಅವತಾರ ಗಳ ಒಂದಷ್ಟು ಝಲಕ್ ಇಲ್ಲಿದೆ..